Wednesday, February 4, 2015

ಮೌನ-ಧ್ಯಾನ

ಹೂವಿನ ಪಕಳೆಗಳು
ಒಂದೊಂದಾಗಿ ಬೀಳುತ್ತಿವೆ
ದುಂಬಿ ರಸ ಸವಿಯುವುದರಲಿ ಮಗ್ನ!

by ಹರೀಶ್ ಶೆಟ್ಟಿ, ಶಿರ್ವ

2 comments:

  1. ಮೂರೇ ಸಾಲುಗಳು, ಹೇಳುತ್ತಿವೆ ಹಲವು ಚರಿತ್ರೆ!

    ReplyDelete
  2. ತುಂಬಾ ಧನ್ಯವಾದಗಳು ಬದರಿ ಸರ್.

    ReplyDelete

ಚಂದ್ರಯಾನ

  ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ,  ಚಂದ್ರನ ಮೇ...