ಇನ್ನೊಂದು ಜೀವನ (Innondu Jeevana)
www.harishshettyshirva.blogspot.com
Monday, March 4, 2013
ಸಾವಿರಾರು ಆಸೆ
Rumi
“I once had a thousand desires.
But in my one desire to know you all else melted away.”
ರೂಮಿ
"ನನಗೆ ಒಮ್ಮೆ ಸಾವಿರಾರು ಆಸೆಗಳಿತ್ತು .
ಆದರೆ ನಿನ್ನನ್ನು ತಿಳಿದುಕೊಳ್ಳುವ ಒಂದು ಆಸೆ ಎಲ್ಲವನ್ನೂ ಕರಗಿಸಿತು".
No comments:
Post a Comment
Newer Post
Older Post
Home
Subscribe to:
Post Comments (Atom)
ಸಿದ್ಧಿದಾತ್ರಿ
ಚಂದ್ರಯಾನ
ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ, ಚಂದ್ರನ ಮೇ...
ಕೋಗಿಲೆ ಸ್ವರ
ಅವಳಿರುವಾಗ ಮುಂಜಾನೆ ಕೋಗಿಲೆ ಹಾಡುವ ಸಿಹಿ ಮಧುರ ಸ್ವರ ನನಗೆ ನಿತ್ಯ ಸುಮಂಗಳ ಅವಳಿಲ್ಲದೆ ಅದು ಈಗ ನನಗೆ ಕೊಡುತ್ತಿದೆ ಕಿರುಕುಳ by ಹರೀಶ್ ಶೆಟ್ಟಿ, ಶಿರ್ವ
ನೀಲ ಗಗನದ ನೆರಳಲಿ
ನೀಲ ಗಗನದ ನೆರಳಲಿ ದಿನ ರಾತ್ರಿಯ ಮಿಲನವಾಗುತ್ತದೆ ಹೃದಯ ಹಕ್ಕಿಯಾಗಿ ಹಾರುತ್ತದೆ ನಾನೆಲ್ಲಿಯೋ ಕಳೆದೋಗುತ್ತೇನೆ ನೀಲ ಗಗನದ.... ಯಾವುದೇ ಹೂವು ನಗುವಾಗ ಇನಿಯನ ...
No comments:
Post a Comment