ಮಂದಿರವೂ ಬಿತ್ತು
ಮಸೀದಿಯೂ ಬಿತ್ತು
ಆಚೆ ಈಚೆ ಶವಗಳು ಬಿದ್ದಿತ್ತು
ಎಲ್ಲೆಡೆ ಇಟ್ಟಿಗೆಯ ತುಂಡುಗಳ ರಾಶಿ ಇತ್ತು
ಮಂದಿರದ ಅವಶೇಷ ಹಾಗು
ಮಸೀದಿಯ ಅವಶೇಷ ಒಟ್ಟಿಗೆ ಮಣ್ಣ ಪಾಲಾಯಿತು
ಪಂಡಿತ ಮೌಲವಿ ಇಬ್ಬರೂ
ಒಬ್ಬರನೊಬ್ಬರನ್ನು ಅಪ್ಪಿಕೊಂಡು ನಿಂತಿದ್ದರು ಅದರ ಮೇಲೆ
ಇಬ್ಬರ ಕಣ್ಣಿನಿಂದಲೂ ಧಾರಾಳವಾಗಿ ಅಶ್ರು ಹರಿಯುತ್ತಿತ್ತು
by ಹರೀಶ್ ಶೆಟ್ಟಿ, ಶಿರ್ವ
ಮಸೀದಿಯೂ ಬಿತ್ತು
ಆಚೆ ಈಚೆ ಶವಗಳು ಬಿದ್ದಿತ್ತು
ಎಲ್ಲೆಡೆ ಇಟ್ಟಿಗೆಯ ತುಂಡುಗಳ ರಾಶಿ ಇತ್ತು
ಮಂದಿರದ ಅವಶೇಷ ಹಾಗು
ಮಸೀದಿಯ ಅವಶೇಷ ಒಟ್ಟಿಗೆ ಮಣ್ಣ ಪಾಲಾಯಿತು
ಪಂಡಿತ ಮೌಲವಿ ಇಬ್ಬರೂ
ಒಬ್ಬರನೊಬ್ಬರನ್ನು ಅಪ್ಪಿಕೊಂಡು ನಿಂತಿದ್ದರು ಅದರ ಮೇಲೆ
ಇಬ್ಬರ ಕಣ್ಣಿನಿಂದಲೂ ಧಾರಾಳವಾಗಿ ಅಶ್ರು ಹರಿಯುತ್ತಿತ್ತು
by ಹರೀಶ್ ಶೆಟ್ಟಿ, ಶಿರ್ವ
ನಾಮ ಹಲವು ದೇವನೊಬ್ಬನೇ. ವಿಕೋಪಾನಂತರ ಸಮತಟ್ಟು ಮಾನವತಾವಾದ!
ReplyDeleteಧನ್ಯವಾದಗಳು ಬದರಿ ಸರ್.
ReplyDelete